ಭಾರತದಲ್ಲಿ ನಿರ್ಮಾಣವಾಗಲಿವೆ ನೂರು ವಿಮಾನ ನಿಲ್ದಾಣಗಳು | Oneindia Kannada

  • 6 years ago
ದೇಶದಲ್ಲಿ ಮುಂದಿನ ಹದಿನೈದು ವರ್ಷಗಳಲ್ಲಿ 100 ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುತ್ತದೆ ಎಂದು ಕೇಂದ್ರ ವಿಮಾನಯಾನ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ. ಮುಂದಿನ 15 ವರ್ಷಗಳಲ್ಲಿ 100 ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದ್ದು ಒಟ್ಟು 4.2ಲಕ್ಷ ಕೋಟಿ ವೆಚ್ಚವಾಗಲಿದೆ. ಬೆಳವಣಿಗೆ ದೃಷ್ಟಿಯಲ್ಲಿ ನೋಡುವುದಾದರೆ ವಿಶ್ವದಲ್ಲಿಯೇ ಭಾರತ ವಿಮಾನಯಾನ ವಲಯ ತ್ವರಿತ ವೇಗವನ್ನು ಹೊಂದಿದೆ ಎಂದು ಸಚಿವರು ತಿಳಿಸಿದ್ದಾರೆ.

Union minister Suresh Prabhu has assured that there will be 100 new airports in India within ten years and expected that will give boom for the economy.

Recommended