ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಚೇತರಿಕೆ, ಸಂಜೆ ಡಿಸ್ಚಾರ್ಜ್ ಸಾಧ್ಯತೆ | Oneindia Kannada
  • 6 years ago
#DKShivakumar #congress #hospital

Water resources minister DK Shivakumar has admitted to Apollo hospital Bengaluru due to food poisoning on Tuesday. Doctors say, he is recovering now and he may be discharged today evening.

ಫುಡ್ ಪಾಯ್ಸನ್ ಕಾರಣ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
Recommended