ವ್ಯಭಿಚಾರ ಆಪಾಧವಲ್ಲ ಎಂಬ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂಕೋರ್ಟ್ | Oneindia Kannada
  • 6 years ago
Supreme court's verdict on Section 497 Adultery. Section 497 of the Indian Penal Code (IPC) defines adultery as offence committed by a man against a married man if the former engages in sexual intercourse with the latter's wife.


ವ್ಯಭಿಚಾರಕ್ಕೆ ಶಿಕ್ಷೆ ವಿಧಿಸುವ ಐಪಿಸಿ(ಭಾರತೀಯ ದಂಡ ಸಂಹಿತೆ)ಯ ಸೆಕ್ಷನ್ 497 ಅನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು(ಸೆ.27) ತೀರ್ಪು ನೀಡಿದೆ.ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ ಈ ಐತಿಹಾಸಿಕ ತೀರ್ಪು ನೀಡಿದೆ.
Recommended