ಲಕ್ಷ್ಮಿ ಹೆಬ್ಬಾಳ್ಕರ್ ರಾಜಕೀಯ ಆಟ ಮತ್ತೆ ಶುರುವಾಯ್ತು | Oneindia Kannada

  • 6 years ago
PLD bank issue in Belagavi, Lakshmi Hebbalkar suspends bank manager who was accused of using farmers' money for his own use.

ರೈತರ ಖಾತೆಗೆ ಜಮಾ ಮಾಡಬೇಕಿದ್ದ ಹಣವನ್ನು ಸ್ವಂತ ಉಪಯೋಗಕ್ಕೆ ಬಳಸಿಕೊಂಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ಮ್ಯಾನೇಜರ್ ಎಸ್ ಟಿ ಕುಲಕರ್ಣಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

Recommended