ಸಿ ಪಿ ಯೋಗೇಶ್ವರ್ ಹೆಗಲಿಗೆ ಬಿಜೆಪಿಯ ಆಪರೇಷನ್ ಕಮಲದ ಜವಾಬ್ದಾರಿ | Oneindia Kannada

  • 6 years ago
BJP trying to attract former MLAs Cheluvarayaswamy and H C Balakrishna to their party. BJP searching for Okkaliga leader in Mandya and Bengaluru rural districts so they were trying attract Okkaliga leaders.
]

ಸರ್ಕಾರ ರಚಿಸಲು ಕಾಂಗ್ರೆಸ್‌-ಜೆಡಿಎಸ್‌ ಶಾಸಕರನ್ನು ಸೆಳೆಯಲು ಯತ್ನಿಸಿ ಆ ನಂತರ ಸುಮ್ಮನಾಗಿದ್ದ ಬಿಜೆಪಿ ಈಗ ಹೊಸ ತಂತ್ರಕ್ಕೆ ಮೊರೆ ಹೋಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋತಿದ್ದ ಅಭ್ಯರ್ಥಿಗಳನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಪ್ರಯತ್ನಗಳನ್ನು ಆರಂಭಿಸಿದೆ.

Recommended