ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಲು ಮಹರಾಷ್ಟ್ರ ಸರ್ಕಾರದ ಹೊಸ ಪ್ಲಾನ್ | Oneindia Kannada

  • 6 years ago
ಕುಡಿತದಿಂದ ಉಂಟಾಗುವ, ಸಂಕಷ್ಟಗಳ ಉಸಾಬರಿ ಗಂಡಸರಿಗೆ ಬೇಡ ಎಂದು ಮಹಾರಾಷ್ಟ್ರ ಸರ್ಕಾರ ಹೊಸ ಐಡಿಯಾ ಮಾಡಿದೆ. ಮನೆ ಬಾಗಿಲಿಗೇ ಮದ್ಯ ಪೂರೈಕೆ ಮಾಡುವ ಹೊಸ ನೀತಿಯನ್ನು ಜಾರಿಗೆ ತರಲು ಚಿಂತನೆ ನಡೆಸಿರುವುದಾಗಿ ಅಲ್ಲಿನ ಅಬಕಾರಿ ಸಚಿವ ಚಂದ್ರಶೇಖರ ಬವಂಕುಲೆ ಹೇಳಿದ್ದಾರೆ.

Recommended