ಎಚ್ ಡಿ ದೇವೇಗೌಡ ಹಾಗು ಸಿದ್ದರಾಮಯ್ಯರ ವಿರುದ್ಧ ಆರೋಪ ಮಾಡಿದ ಆರ್ ಅಶೋಕ್ | Oneindia Kannada

  • 6 years ago
Former Deputy chief minister and BJP leader R.Ashok alleged that HD Deve Gowda and Siddaramaiah misleading people of state by saying we are now friends and fighting against BJP in By election.

'ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾವು ಮುಂಗುಸಿ ಇದ್ದಂತೆ. ಅವರಿಬ್ಬರೂ ಒಂದಾಗುತ್ತಾರೆ ಎಂದರೆ ಅದನ್ನು ಜನರು ನಂಬುವುದಿಲ್ಲ' ಎಂದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಆರ್.ಅಶೋಕ ಹೇಳಿದರು.

Recommended