ದೀಪಾವಳಿಗೆ ದರ್ಶನ್ ಅಭಿನಯದ ೫೩ ನೇ ಚಿತ್ರದ ಪೋಸ್ಟರ್ ರಿಲೀಸ್ ? | Oneindia Kannada
  • 5 years ago
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ದೃರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಹೀಗಿರುವಾಗಲೇ ಅವರ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ ಸಿಕ್ಕಿದೆ.

Challenging star Darshan is busy in line-up films. The film Kurukshetra has been ready to come into the screen. So their fans have got another good news.


Recommended