Bellary By-elections 2018 Results : ಬಳ್ಳಾರಿಯಲ್ಲಿ ಗೆಲುವು ನನ್ನದೇ ಎಂದ ವಿ ಎಸ್ ಉಗ್ರಪ್ಪ |Oneindia Kannada
  • 5 years ago
Bellary Lok Sabha by poll results 2018 : I have no tension expecting huge victory says Congress candidate VS Ugrappa

ನಾನು ತುಂಬಾ ವರ್ಷದಿಂದ ಸಾರ್ವಜನಿಕ ಬದುಕಿನಲ್ಲಿದ್ದೇನೆ, ಚುನಾವಣಾ ರಾಜಕೀಯ ಹೊಸದಿರಬಹುದು. ಆದರೆ, ನನಗೆ ಯಾವ ಟೆನ್ಷನ್​ ಇಲ್ಲ. ನಾನು ನಿನ್ನೆ, ಮೊನ್ನೆ ರಾಜಕಾರಣಕ್ಕೆ ಬಂದಿಲ್ಲ. ಭಾರಿ ಅಂತರದಿಂದ ಗೆಲುವು ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ ಅವರು ಹೇಳಿದ್ದಾರೆ.
Recommended