KGF Kannada Movie : ಹಿಸ್ಟರಿ ರಿಪೀಟ್ಸ್ | ರವಿಚಂದ್ರನ್ ಹಾದಿಯಲ್ಲಿ ಯಶ್ ಕೆಜಿಎಫ್ | FILMIBEAT KANNADA
  • 5 years ago
Long back Ravichandran organized a mega press meet inviting media from all parts of the nation for showcasing his plans for Shanti Kranthi. now, History repeats with KGF.

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಟ್ರೈಲರ್ ಬಿಡುಗಡೆಯಾಗಿದೆ. ಮಧ್ಯಾಹ್ನ ಸರಿ ಸುಮಾರು 2.34ಕ್ಕೆ ಕೆಜಿಎಫ್ ಟ್ರೈಲರ್ ರಿಲೀಸ್ ಆಗಿದೆ. ರೆಬೆಲ್ ಸ್ಟಾರ್ ಅಂಬರೀಶ್ ಅವರು ಈ ಟ್ರೈಲರ್ ಲೋಕಾರ್ಪಣೆ ಮಾಡಿದರು. ಕೆಜಿಎಫ್ ಟ್ರೈಲರ್ ಕಾರ್ಯಕ್ರಮಕ್ಕೆ ಭಾರತದ ಐದು ಭಾಷೆಯ ಮಾಧ್ಯಮದವರು ಬೆಂಗಳೂರಿಗೆ ಆಗಮಿಸಿದ್ದರು. ಇದು ಕನ್ನಡದ ಮಟ್ಟಿಗೆ ಹೊಸ ಇತಿಹಾಸ ಮತ್ತು ದಾಖಲೆಯೇ ಸರಿ. ಇತ್ತೀಚಿನ ವರ್ಷಗಳಲ್ಲಿ ಈ ರೀತಿಯಾದ ಪ್ರಯತ್ನ ಯಾರೂ ಮಾಡಿರಲಿಲ್ಲ. ಆದ್ರೆ, ಕ್ರೇಜಿಸ್ಟಾರ್ ರವಿಚಂದ್ರನ್ ಆಗಲೇ ಇದನ್ನ ಮಾಡಿದ್ದರು ಎನ್ನುವುದು ಗಮನಿಸಬೇಕಿದೆ. ಅಷ್ಟಕ್ಕೂ, ರವಿಚಂದ್ರನ್ ಮಾಡಿಕದ್ದು ಯಾವಾಗ.? ಯಾವ ಚಿತ್ರಕ್ಕೆ .?
Recommended