KGF Kannada Movie : ನಟ ಯಶ್ ಹಾಗು ನಾಯಕಿ ಶ್ರೀನಿಧಿ ಶೆಟ್ಟಿ ಕೆಜಿಎಫ್ ಸಿನಿಮಾ ಬಗ್ಗೆ ಹಳಿದ್ದು ಹೀಗೆ
  • 5 years ago
Kannada actor, rocking star Yash starrer most expected movie KGF trailer has released today. Actor Yash & Heroine Srinidhi Shetty speaks about the movie

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಸಿನಿಮಾದ ಟ್ರೈಲರ್ ಅದ್ಧೂರಿಯಾಗಿ ಲಾಂಚ್ ಆಗಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಟ್ರೈಲರ್ ತೆರೆಕಂಡಿದೆ. ನಟ ಯಶ್ ಹಾಗು ನಾಯಕಿ ಶ್ರೀನಿಧಿ ಶೆಟ್ಟಿ ಕೆಜಿಎಫ್ ಸಿನಿಮಾ ಬಗ್ಗೆ ಹಳಿದ್ದು ಹೀಗೆ
Recommended