ಬಿ ವೈ ರಾಘವೇಂದ್ರ, ಶಿವಮೊಗ್ಗ ಬಿಜೆಪಿ ಸಂಸದರ ವ್ಯಕ್ತಿಚಿತ್ರ | Oneindia Kannada

  • 6 years ago
B.Y.Raghavendra elected as member of the parliament from Shivamogga in By election November 2018. B.Y.Raghavendra son of the Former CM and Karnataka BJP president B.S.Yeddyurappa.

ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಬಿ.ವೈ.ರಾಘವೇಂದ್ರ ಅವರು ಎರಡನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ಶಿಕಾರಿಪುರ ಕ್ಷೇತ್ರದ ಶಾಸಕರಾಗಿಯೂ ಅವರು ಕೆಲಸ ಮಾಡಿದ್ದಾರೆ.

Recommended