ನೈಋತ್ಯ ರೈಲ್ವೆ : ಹಲವು ರೈಲುಗಳ ವೇಳಾಪಟ್ಟಿ ಬದಲು | Oneindia Kannada

  • 5 years ago
Due to railway doubling work of Arasikere-Honnavalli-Tiptur-Karadi several rail service schedule changed in Mysuru division of Hassan district.

ನೈಋತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ಜೋಡಿ ಮಾರ್ಗದ ಕಾಮಗಾರಿ ಹಿನ್ನಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆಯಾಗಿದೆ. ನವೆಂಬರ್ 16 ರಿಂದ 27ರ ತನಕ ವೇಳಾಪಟ್ಟಿ ಬದಲಾಯಿಸಲಾಗಿದೆ.

Recommended