ಸಿದ್ದರಾಮಯ್ಯನವರ ಮೇಲೆ ಜಿ ಟಿ ದೇವೇಗೌಡ ಅಸಮಾಧಾನ | Oneindia Kannada

  • 6 years ago
ಮೈಸೂರು ಮೇಯರ್ ಸ್ಥಾನ ಜೆಡಿಎಸ್‌ ಕೈತಪ್ಪಿದ್ದಕ್ಕೆ ಸಚಿವ ಜಿ.ಟಿ.ದೇವೇಗೌಡ ಅವರು ಬೇಸರಗೊಂಡಿದ್ದಾರೆ. 'ಮೈಸೂರಿನಲ್ಲಿ ನಮ್ಮದೇನೂ ನಡೆಯುವುದಿಲ್ಲ, ಎಲ್ಲಾ ಹೈಕಮಾಂಡ್ ಹೇಳಿದಂತೆಯೇ ಆಗಬೇಕು' ಎಂದು ಮಾಧ್ಯಮಗಳ ಮುಂದೆ ಅವರು ಅಸಮಾಧಾನ ಹೊರಹಾಕಿದ್ದಾರೆ.

Recommended