ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಹೊಸ ಜವಾಬ್ದಾರಿ ಕೊಟ್ಟ ಹೈಕಮಾಂಡ್..! | Oneindia Kannada

  • 5 years ago
ಕರ್ನಾಟಕ ಕಾಂಗ್ರೆಸ್‌ನ ಇಬ್ಬರು ಪ್ರಭಾವಿ ನಾಯಕರಿಗೆ ಹೈಕಮಾಂಡ್ ಹೊಸ ಟಾಸ್ಕ್ ನೀಡಿದೆ. ಇಬ್ಬರೂ ನಾಯಕರು ಪಕ್ಕದ ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ. ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷಸಿದ್ದರಾಮಯ್ಯ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಈ ಟಾಸ್ಕ್ ನೀಡಿದೆ. ಐದು ಕ್ಷೇತ್ರಗಳ ಉಪ ಚುನಾವಣೆ ಬಳಿಕ ಇಬ್ಬರು ನಾಯಕರಿಗೆ ಮತ್ತೊಂದು ಜವಾಬ್ದಾರಿ ನೀಡಲಾಗಿದೆ.

AICC assigned new task for Karnataka former Chief Minister Siddaramaiah and Water resource minister D.K.Shivakumar. Both leaders will campaign for Telangana assembly election 2018.

Recommended