ಬಿಜೆಪಿಯಲ್ಲಿ ಅಸಮಾಧಾನ: ಜಿಲ್ಲಾ ಉಸ್ತುವಾರಿ ಬದಲಿಗೆ ಒತ್ತಾಯ? | Oneindia Kannada
  • 5 years ago
ಗುರುವಾರ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಕ್ಷೇತ್ರದ ಉಸ್ತುವಾರಿ ಮತ್ತು ಸಂಚಾಲಕ ಹೊಣೆಗಾರಿಕೆಗಳಿಗೆ ಸಂಬಂಧಿಸಿದಂತೆ ಪಕ್ಷದ ನಾಯಕರಲ್ಲಿ ಅಸಮಾಧಾನಗಳು ವ್ಯಕ್ತವಾಗಿವೆ ಎನ್ನಲಾಗಿದೆ. ಪಕ್ಷದ ವಿವಿಧ ನಾಯಕರು ತಮಗೆ ವಹಿಸಲಾಗಿರುವ ಕ್ಷೇತ್ರಗಳ ಬಗ್ಗೆ ಅತೃಪ್ತಿ ಹೊಂದಿದ್ದಾರೆ. ಹೀಗಾಗಿ ಕೂಡಲೇ ಅವುಗಳನ್ನು ಬದಲಿಸಬೇಕು ಎಂದು ಬೇಡಿಕೆ ಇರಿಸಿದ್ದಾರೆ ಎನ್ನಲಾಗಿದೆ.

Reports says, some BJP leaders expressed thier unhappiness on the distribution of Lok Sabha constituency incharge in the Party meeting on Thursday.
Recommended