Siddaganga Mutt Shivakumara Swamiji:ಸಿದ್ದಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿ ವೈದ್ಯಲೋಕದ ಅಚ್ಚರಿ ಎಂದ ಡಾಕ್ಟರ್
  • 5 years ago
Siddaganga Mutt Dr Shivakumara Swamiji from Tumkur is facing some health issues. What are those issues, Why swamiji called as medical miracle? Here is an answer.

ಅವರು ನಿಜವಾಗಲೂ ಅಚ್ಚರಿ. ವೈದ್ಯರು ಅಂಥವರ ಬಗ್ಗೆ ಅಧ್ಯಯನ ಮಾಡಬೇಕು' ಅಂತಲೇ ಮಾತಿಗೆ ಆರಂಭಿಸಿದರು ವೈದ್ಯರಾದ ಸಂಜಯ್ ರಾಜ್. ಅವರು ಸದ್ಯಕ್ಕೆ ಇರುವುದು ತುಮಕೂರಿನಲ್ಲೇ. ಸಿದ್ದಗಂಗಾ ಮಠದ ಶಿವಕುಮಾರ್ ಸ್ವಾಮೀಜಿ ಆರೋಗ್ಯ ಹಾಗೂ ಸ್ಟೆಂಟ್ ಅಳವಡಿಕೆ ಅಂದರೇನು ಇತ್ಯಾದಿ ವಿಚಾರಗಳ ಬಗ್ಗೆ ವೈದ್ಯರ ಅಭಿಪ್ರಾಯ
Recommended