ರಾಜಸ್ಥಾನ ಬಿಜೆಪಿ ಸೋಲಿಗೆ ರೋಜ್ಗಾರೇಶ್ವರ ದೇವರ ಶಾಪ ಕಾರಣವೇ? | Oneindia Kannada
  • 5 years ago
ರಾಜಸ್ಥಾನದ ಜೈಪುರದಲ್ಲಿದ್ದ ರೋಜ್ಗಾರೇಶ್ವರ ಮಹಾದೇವ ದೇವಾಲಯವನ್ನು ಕೆಡವಿದ್ದೇ ಬಿಜೆಪಿಯ ಸೋಲಿಗೆ ಕಾರಣವೇ? ರೋಜ್ಗಾರೇಶ್ವರ ದೇವರ ಶಾಪದಿಂದಲೇ ಬಿಜೆಪಿ ಸೋತಿದೆ ಎಂಬ ಮಾತು ಸದ್ಯಕ್ಕೆ ರಾಜಸ್ಥಾನದ ಬೀದಿ ಬೀದಿಯಲ್ಲೂ ಕೇಳಿಬರುತ್ತಿದೆ!

Demolition of Rojgareshwar Mahadev Temple in Jaipur has cost the Bharatiya Janata Party very dear at least this is what people of Jaipur say. The curse of the lord of the temple has been upon the BJP which was in arrogance of power.
Recommended