ಮೈತ್ರಿ ಸರ್ಕಾರ ಸದ್ಯದಲ್ಲೇ ಪತನವಾಗಲಿದೆ ಎಂದ ಬಿಜೆಪಿ ಶಾಸಕ ಉಮೇಶ್ ಕತ್ತಿ | Oneindia Kannada
  • 5 years ago
H D Kumaraswamy Govt will fall very soon says BJP Leader Umesh Katti. Why Umesh Katti said this? Watch video

ಒಂದೇ ದಿನದಲ್ಲಿ ಮೈತ್ರಿ ಸರ್ಕಾರ ಪತನವಾಗಲಿದೆ, ಬಿಜೆಪಿ ಹೊಸ ಸರ್ಕಾರವನ್ನು ರಚಿಸಲಿದೆ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ಕಾಂಗ್ರೆಸ್‌ನಲ್ಲಿ 15 ಮಂದಿ ಶಾಸಕರು ಸಂಪರ್ಕದಲ್ಲಿದ್ದಾರೆ, ಯಾವುದೇ ಶಾಸಕರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ, ಇನ್ನು 24 ಗಂಟೆಗಳೊಳಗಾಗಿ ಸರ್ಕಾರ ಪತನವಾಗಲಿದೆ ಎಂದರು.
Recommended