ಮಾಧ್ಯಮಗಳ ವಿರುದ್ಧ ರಮೇಶ್ ಜಾರಕಿಹೊಳಿ ಗರಂ | Oneindia Kannada

  • 5 years ago
ನೀವು ಹುಚ್ಚರಿದ್ದೀರಿ..ನಿಮ್ಮನ್ನು ಜಾಡಿಸಿ ಒದಿಬೇಕು...ನಿಮ್ಮದು ಅತಿ ಆಯಿತು' ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಧ್ಯಮಗಳ ವಿರುದ್ಧ ಅಸಮಾಧಾನಗೊಂಡರು. ಗುರುವಾರ ಬೆಳಗ್ಗೆ ಬ್ಯಾಡ್ಮಿಂಟನ್ ಆಟ ಮುಗಿಸಿ ಗೋಕಾಕ್‌ನ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಆಗಮಿಸಿದರು. ಆಗ ಮಾಧ್ಯಮದವರು ಅವರನ್ನು ಪ್ರಶ್ನಿಸಲು ಮುಂದಾದರು. ಈ ಸಮಯದಲ್ಲಿ ಅವರು ಅಸಮಾಧಾನ ಹೊರ ಹಾಕಿದರು.

Former Minister Ramesh Jarakiholi upset with media. After H.D.Kumaraswamy cabinet resaffueI Ramesh Jarakiholi drooped from cabinet.

Recommended