IND VS AUS 4TH TEST : ಫಾಲೋ ಆನ್ ಭೀತಿಯಲ್ಲಿ ಆಸ್ಟ್ರೇಲಿಯಾ, ಪಂದ್ಯಕ್ಕೆ ಮಂದಬೆಳಕು ಅಡ್ಡಿ

  • 5 years ago
ಕ್ರಿಕೆಟ್ ಕಾಶಿ ಸಿಡ್ನಿಯಲ್ಲಿ ನಡೆಯುತ್ತಿರುವ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಬೌಲರ್‍ಗಳು ಪ್ರಾಬಲ್ಯ ಸಾಧಿಸಿದ್ದು, ಮೂರನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 236 ರನ್‍ಗಳಿಗೆ 6 ವಿಕೆಟ್ ಕಳೆದುಕೊಂಡಿದ್ದು, ಫಾಲೋ ಆನ್ ಭೀತಿ ಎದುರಿಸುತ್ತಿದೆ

Recommended