Lok Sabha Election 2019: ಮೇಲ್ಜಾತಿ ಬಡವರಿಗೆ ಶೇ.10 ಮೀಸಲಾತಿ ವಿಧೇಯಕಕ್ಕೆ ಅನುಮೋದನೆ | Oneindia Kannada

  • 5 years ago
ಸಂವಿಧಾನದ 124ನೇ ತಿದ್ದುಪಡಿ ಮಸೂದೆಗೆ ಈಗ ಸಂಸತ್​ನ ಎರಡೂ ಸದನಗಳಲ್ಲಿ ಅನುಮೋದನೆ ಸಿಕ್ಕಂತಾಗಿದೆ. ಇನ್ನೀಗ ಈ ಮಸೂದೆಯು ಕಾಯ್ದೆಯಾಗಿ ಪರಿವರ್ತಿತವಾಗಲಿದೆ.

Recommended