ಭಾರತಕ್ಕೆ ವಾಪಸಾದ ಪಾಂಡ್ಯ, ರಾಹುಲ್..! | Oneindia Kannada

  • 5 years ago
ಜವಾಬ್ದಾರಿ ಮರೆತು ಮಾಡೋ ಹುಡುಗಾಟಿಕೆ-ಹುಚ್ಚಾಟಿಕೆಗೆ ಅಷ್ಟೇ ಬೆಲೆ ತೆರಬೇಕಾಗಿ ಬರುತ್ತೆ ಅನ್ನೋದಕ್ಕೆ ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡದ ಹಾರ್ದಿಕ್ ಪಾಂಡ್ಯ ಮತ್ತು ಲೋಕೇಶ್ ರಾಹುಲ್ ಸದ್ಯಕ್ಕೆ ಉತ್ತಮ ಉದಾಹರಣೆ. ಬೇಕಾಬಿಟ್ಟಿ ಹೇಳಿಕೆ ನೀಡಿ ಸುದ್ದಿಯಾಗಿರುವ ಪಾಂಡ್ಯ ಮತ್ತು ರಾಹುಲ್ ಇಬ್ಬರಿಗೂ ಬಿಸಿಸಿಐ ಕೊಂಚ ಜೋರಾಗೇ ಚಾಟಿ ಬೀಸಿದೆ.

Haridik Pandya and KL Rahul have not been selected for the first one-day international against Australia in Sydney. Pandya and Rahul did not play in the first match today.

Recommended