ಕಿಚ್ಚನ ಅಭಿಮಾನಿಗಳಿಗೆ ಸಿಹಿ ಸುದ್ದಿ..! | FILMIBEAT KANNADA

  • 5 years ago
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ 'ಪೈಲ್ವಾನ್' ಚಿತ್ರದ ಟೀಸರ್ ಮೊನ್ನೆಯಷ್ಟೇ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಿಡುಗಡೆ ಆಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ 'ಪೈಲ್ವಾನ್' ಟೀಸರ್ ನ ವೀಕ್ಷಿಸಿ ಪರಭಾಷೆಯ ತಾರೆಯರು ಉಘೇ ಉಘೇ ಎಂದಿದ್ದರು. 'ಪೈಲ್ವಾನ್' ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗಿರುವಾಗಲೇ, ಚಿತ್ರತಂಡದಿಂದ ಒಂದು ಸಿಹಿ ಸುದ್ದಿ ಹೊರಬಿದ್ದಿದೆ. ಅದೇನಪ್ಪಾ ಅಂದ್ರೆ, ಯುಗಾದಿ ಹಬ್ಬದ ಶುಭ ಸಂದರ್ಭದಂದು 'ಪೈಲ್ವಾನ್' ಚಿತ್ರ ತೆರೆಕಾಣುವ ಸಾಧ್ಯತೆ ಇದೆ.

Kannada Actor Kiccha Sudeep starrer 'Pailwaan' to release in April 2019.

Recommended