Siddaganga Swamiji : ಸಿದ್ದಗಂಗಾ ಶ್ರೀಗಳ ಅಂತಿಮ ಯಾನ ಆರಂಭ | ಶ್ರೀಗಳನ್ನ ಕೊನೇದಾಗಿ ನೋಡಲು ನೆರೆದ ಜನಸ್ತೋಮ

  • 5 years ago
Tumkur Siddaganga mutt Sri Shivakumara Swamiji passed away on January 21st. Dr Shivakumara Swamiji was popularly known as Trividha Dasohi. Siddaganga Sri's final rituals started. Siddaganga Sri final procession. Lakhs of people gathered to see Siddaganga Sri finally


ಅಭಿನವ ಬಸವಣ್ಣ ಎಂದೇ ಖ್ಯಾತಿ ಪಡೆದ ಶ್ರೀ ಶಿವಕುಮಾರ ಸ್ವಾಮೀಜಿಗಳು ಜಾತಿ-ಮತಗಳ ವ್ಯಾಪ್ತಿಯನ್ನು ಮೀರಿ ಸೇವೆಯಲ್ಲೇ ತಮ್ಮ ಬದುಕನ್ನು ಸವೆಸಿದವರು. ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ಅಕ್ಷರ ದಾಸೋಹ, ಅನ್ನದಾಸೋಹದ ಕೊಡುಗೆ ನೀಡಿದ ಶ್ರೀಗಳು ಸಮಾಜ ಸೇವೆಯಲ್ಲೇ ದೇವರನ್ನು ಕಂಡವರು. ಶ್ರೀಗಳ ಅಂತ್ಯಕ್ರಿಯೆ ವಿಧಿವಿಧಾನ ಆರಂಭ. ಸಿದ್ದಗಂಗಾ ಶ್ರೀಗಳ ಅಂತಿಮ ಯಾನ ಆರಂಭ. ಶ್ರೀಗಳನ್ನ ಕೊನೇದಾಗಿ ನೋಡಲು ನೆರೆದ ಜನಸ್ತೋಮ

Recommended