IND VS NZ T20 : ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ವಿರುದ್ಧ ಜೋಧಪುರ್ ನಲ್ಲಿ ಕೇಸ್..!
  • 5 years ago
ಕಾಫಿ ವಿಥ್ ಕರಣ್ ಕಾರ್ಯಕ್ರಮದಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್​ರಾಹುಲ್​ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ರಾಜಸ್ಥಾನದ ಜೋಧಪುರದಲ್ಲಿ ಇಬ್ಬರು ಕ್ರಿಕೆಟರ್ ಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಜೊತೆಗೆ ಕಾರ್ಯಕ್ರಮದ ನಿರೂಪಕ ಕರಣ್ ಜೋಹರ್​ವಿರುದ್ಧ ಆರೋಪ ಮಾಡಲಾಗಿದೆ.

Hartik Pandya and KL Rahul have been in trouble again when they made objectionable statements about women in the coffee with Karan show. A case has been registered against two cricketers in Jodhpur , the show's narrator Karan Johar has been charged.
Recommended