ದೂರು ನೀಡಿದ ನಿರ್ಮಾಪಕಿ ಅನಿತಾ ಕುಮಾರಸ್ವಾಮಿ

  • 5 years ago
ನಟ ನಿಖಿಲ್ ಕುಮಾರ್ ಅಭಿನಯದ 'ಸೀತಾರಾಮ ಕಲ್ಯಾಣ' ಸಿನಿಮಾಗೆ ಪೈರಸಿ ಸಮಸ್ಯೆ ಎದುರಾಗಿದೆ. ಸಿನಿಮಾ ಯೂ ಟ್ಯೂಬ್ ನಲ್ಲಿ ಅಪ್ ಲೋಡ್ ಆಗಿದ್ದು, ಚಿತ್ರದ ನಿರ್ಮಾಪಕಿ ಅನಿತಾ ಕುಮಾರಸ್ವಾಮಿ ದೂರು ನೀಡಿದ್ದಾರೆ.

Producer Anitha Kumaraswamy filed a complaint against seetharama kalyana piracy.

Recommended