IND VS NZ T20 : ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಂಟಿಗ್ ಆಯ್ಕೆ. | Oneindia Kannada

  • 5 years ago
ಟೀಮ್ ಇಂಡಿಯಾ ವಿರುದ್ಧದ ಎರಡನೇ ಟಿ20ಯಲ್ಲಿ ಟಾಸ್​ ಗೆದ್ದ ನ್ಯೂಜಿಲೆಂಡ್, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಟಿ20ಯಲ್ಲಿ 80 ರನ್​ಗಳ ಹೀನಾಯ ಸೋಲು ಕಂಡಿದ್ದ ಟೀಮ್ ಇಂಡಿಯಾ,ಇಂದಿನ ಪಂದ್ಯದಲ್ಲಿ ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

New Zealand won the toss and elected to bat in the second T20 against Team India. no changes in both teams.

Recommended