IND VS NZ T20 : ಎಲ್ಲರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ರೋಹಿತ್..! | Oneindia Kannada

  • 5 years ago
ರೋಹಿತ್ ಶರ್ಮಾ ಟಿ20 ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರಾಗಿ ಹೊರಹೊಮ್ಮಿದ್ದಾರೆ. ಈ ಮೂಲಕ ನ್ಯೂಜಿಲೆಂಡ್ ಬ್ಯಾಟ್ಸ್’ಮನ್ ಮಾರ್ಟಿನ್ ಗಪ್ಟಿಲ್[2272] ಅವರನ್ನು ಹಿಂದಿಕ್ಕಿ ರೋಹಿತ್ ಅಗ್ರಸ್ಥಾನಕ್ಕೇರಿದ್ದಾರೆ.

Rohit Sharma has emerged as the highest run scorer in T20 international cricket. Rohit overtake New Zealand batsman Martin Guptil

Recommended