ಬೇಸರಗೊಂಡ ಸುರೇಶ್ ರೈನಾ..? | Oneindia Kannada
  • 5 years ago
ಕೆಲವು ದಿನಗಳಿಂದಲೂ ಸಾಮಾಜಿಕ ಜಾಲತಾಣದಲ್ಲಿ ಕ್ರಿಕೆಟಿಗ ಸುರೇಶ್ ರೈನಾ ಅವರಿಗೆ ಕಾರು ಅಪಘಾತವಾಗಿದೆ ಅವರಿಗೆ ತೀವ್ರ ಗಾಯಗಳಾಗಿವೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದಕ್ಕೆ ಸ್ವತಃ ರೈನಾ ಇಂದು ಸ್ಪಷ್ಟೀಕರಣ ಕೊಟ್ಟಿದ್ದಾರೆ.

Past few days there has been fake news of me being hurt in a car accident.The hoax has my family & friends deeply disturbed. Please ignore any such news; with god’s grace I'm doing absolutely fine.Those @youtube channels have been reported & hope strict actions will be taken soon
Recommended