Lok Sabha Elections 2019 : ನರೇಂದ್ರ ಮೋದಿ ನಾಗಾಲೋಟಕ್ಕೆ ಬ್ರೇಕ್ ಹಾಕುವುದೇ ಮಹಾಘಟಬಂಧನ್? | Oneindia Kannada

  • 5 years ago
Lok Sabha Elections 2019 : BJP has already started political activities. BJP is expected to get more seats in the next Lok Sabha elections. So BJP leaders have focused on Karnataka.


ಮುಂಬರುವ ಲೋಕಸಭಾ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳಲ್ಲಿ ಸ್ಪರ್ಧಾ ಆಕಾಂಕ್ಷಿಗಳು ತಮ್ಮ ಗಾಡ್‌ಫಾದರ್‌ಗಳ ಮೂಲಕ ಟಿಕೆಟ್ ಪಡೆಯಲು ಹವಣಿಸುತ್ತಿರುವುದು ಕಂಡು ಬರುತ್ತಿದೆ. ಕೆಲವರು ತಮ್ಮ ಹಿಂಬಾಲಕರ ಮೂಲಕ ಸುದ್ದಿಗೋಷ್ಠಿ, ಪತ್ರಿಕಾ ಹೇಳಿಕೆ, ಬಹಿರಂಗ ಹೇಳಿಕೆಗಳನ್ನು ನೀಡುವಂತೆ ಮಾಡುವುದರೊಂದಿಗೆ ತಮ್ಮ ಹೆಸರುಗಳನ್ನು ರಾಜ್ಯ ಮತ್ತು ಕೇಂದ್ರ ನಾಯಕರ ಗಮನಕ್ಕೆ ತರುವ ಪ್ರಯತ್ನವನ್ನು ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ.

Recommended