Surgical Strike 2: ಸೇನಾ ಹೀರೋ ಅಭಿನಂದನ್ ಬೇಷರತ್ ಬಿಡುಗಡೆಗೆ 7 ಕಾರಣ| Oneindia Kannada
  • 5 years ago
ಪಾಕಿಸ್ತಾನದ ವಶದಲ್ಲಿದ್ದ ಭಾರತದ ವಾಯು ಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಅವರು ಶುಭ ಶುಕ್ರವಾರದಂದು ಬಿಡುಗಡೆಯಾಗಲಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ದೇಶದೆಲ್ಲೆಡೆ ಹರ್ಷದ, ಹಬ್ಬದ ವಾತಾವರಣ ಮನೆಮಾಡಿದೆ.

There are several reasons to release Indian air force Abhinandan Varthaman by Pakistan government. Major one of them is violation of Geneva Convension. Indian MEA has put pressure on Pakistan to release Abhinandan.
Recommended