ಒಬ್ಬರೇ ಅಲ್ಲ..! ರಾಜೀನಾಮೆ ಕೊಡೋರು ಇನ್ನೂ ಇದ್ದಾರೆ..! | Oneindia Kannada

  • 5 years ago
ಬಳ್ಳಾರಿಯ ಕೆಲವು ಶಾಸಕರಲ್ಲದೆ ಇನ್ನೂ ಕೆಲವು ಶಾಸಕರು ರಾಜೀನಾಮೆ ಸಲ್ಲಿಸುವ ಬಗ್ಗೆ ಮಾಹಿತಿ ಇದೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಅವರು ಹೇಳಿದ್ದಾರೆ. ಬಳ್ಳಾರಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಬಗ್ಗೆ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಅವರು ರಾಜೀನಾಮೆ ನೀಡುವ ನಿರ್ಣಯಕ್ಕೆ ಬಂದಿದ್ದಾರೆ. ಸರ್ಕಾರಕ್ಕೆ ಅಪಾಯ ಇದೆ ಎಂದು ಅವರು ಹೇಳಿದರು.

BJP leader Sriramulu said many MLAs were going to resign to their MLA post. Coalition government going to fall he said.

Recommended