ಇವರು ಪಾಕಿಸ್ತಾನದ ದಲ್ಲಾಳಿಗಳು..? | Oneindia Kannada
  • 5 years ago
ಭಾರತವು ಪಾಕ್‌ನ ಉಗ್ರರ ಅಡಗುತಾಣಗಳ ಮೇಲೆ ನಡೆಸಿದ ವೈಮಾನಿಕ ದಾಳಿಗೆ ಸಾಕ್ಷ್ಯ ಕೇಳುವವರು ಪಾಕಿಸ್ತಾನದ ದಲ್ಲಾಳಿಗಳು ಎಂದು ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಭಾರತೀಯ ಸೇನೆ ಜೈಶೆ-ಎ-ಮೊಹಮ್ಮದ್ ಉಗ್ರರ ಅಡಗುತಾಣಗಳ ಮೇಲೆ ಮಾಡಿದ ದಾಳಿಗೆ ಸಾಕ್ಷ್ಯ ಕೇಳುವವರು ಭಾರತದ ಪರ ಕೆಲಸ ಮಾಡುತ್ತಿಲ್ಲದ, ಪಾಕಿಸ್ತಾನದ ಪರ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
Opposition is not working country it is working for Pakistan Narendra Modi said in New Delhi. He said Who were questioning airstrike against Pakistan's terror group those are poster boys of Pakistan.
Recommended