Lok Sabha Elections 2019 : ಗುರುವಾರ ರಾತ್ರಿ ಬಿಜೆಪಿ ಮುಖಂಡರನ್ನ ಭೇಟಿ ಮಾಡಿದ ಸುಮಲತಾ | Oneindia Kannada
  • 5 years ago
Actress Sumalatha Ambareesh likely to contest in upcoming Lok Sabha elections. so she met BJP leaders to discuss about elections.

ಲೋಕಸಭಾ ಚುನಾವಣೆ ಸಿದ್ಧತೆ ಗರಿಗೆದರಿದೆ ಎಲ್ಲಾ ಪಕ್ಷಗಳು ಯಾರನ್ನು ಯಾವ ಕ್ಷೇತ್ರದಿಂದ ಕಣಕ್ಕಿಳಿಸಬೇಕು ಎನ್ನುವ ಚರ್ಚೆಯಲ್ಲಿ ತೊಡಗಿದೆ. ಇನ್ನೊಂದೆಡೆ ಹೊಸಬರನ್ನು ಪಕ್ಷಕ್ಕೆ ಸೆಳೆಯುವ ಪ್ರಯತ್ನಕೂಡ ಇದರಿಂದ ಹೊರತಾಗಿಲ್ಲ. ಇದೀಗ ತೀವ್ರ ಕುತೂಹಲ ಮೂಡಿಸಿರುವುದು ಮಾಜಿ ಸಚಿವ ಅಂಬರೀಶ್ ಅವರ ಪತ್ನಿ ನಟಿ ಸುಮಲತಾ ಅಂಬರೀಶ್ ಅವರು ಯಾವ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವುದು.
Recommended