ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ದೇವೇಗೌಡರ ಪೋಟೋ..! | Oneindia Kannada

  • 5 years ago
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ದೇವೇಗೌಡರು ಟೀಂ ಇಂಡಿಯಾ ಕಟ್ಟುತ್ತಿದ್ದರೆ ಅವರ ಇಡೀ ಕುಟುಂಬ ಟೀಂ ಇಂಡಿಯಾದಲ್ಲಿರುತ್ತಿತ್ತು ಎಂದು ಹೇಳುವಂತಹ ಫೋಟೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Former prime minister, JDS chief HD Deve Gowda has been outraged at the social networking site. A photo of Deve Gowda says that if Team India build by Deve Gowda entire family in team India, it is now becoming viral on the social networking site.

Recommended