Lok Sabha Elections 2019 : ಲೋಕಸಭಾ ಚುನಾವಣೆ ಬಗ್ಗೆ ರಾಜಕೀಯ ನಾಯಕರ ಪ್ರತಿಕ್ರಿಯೆ | Oneindia Kannada
  • 5 years ago
The Election Commission (EC) announced the schedule for 2019 general elections. Election will he held on 7 phase and result will be announced on May 23. Who said what on election announced.


ಕೇಂದ್ರ ಚುನಾವಣಾ ಆಯೋಗ 17ನೇ ಲೋಕಸಭಾ ಚುನಾವಣೆ ದಿನಾಂಕವನ್ನು ಭಾನುವಾರ ಘೋಷಣೆ ಮಾಡಿದೆ. ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಲೋಕಸಭಾ ಚುನಾವಣೆ ಬಗ್ಗೆ ರಾಜಕೀಯ ನಾಯಕರ ಪ್ರತಿಕ್ರಿಯೆ
Recommended