Lok Sabha Elections 2019 : ಚುನಾವಣೆಗೆ ಸಜ್ಜಾದ ಮೈಸೂರು | ಯುವ ಮತದಾರರನ್ನ ಸೆಳೆಯಲು ರಾಜಕೀಯ ಪಕ್ಷಗಳ ತಂತ್ರ

  • 5 years ago
There are 36,163 young voters in Mysore and Kodagu constituency in this time.They are young voters who will vote for the first time.All political parties are planning to grab their own strategy to draw the attention.

ಮೈಸೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಈ ಬಾರಿ 36,163 ಮಂದಿ ಯುವ ಮತದಾರರಿದ್ದು, ಇವರನ್ನು ಸೆಳೆಯಲು ರಾಜಕೀಯ ಪಕ್ಷಗಳು ತಮ್ಮದೇ ಆದ ತಂತ್ರಗಾರಿಕೆಯನ್ನು ರೂಪಿಸುತ್ತಿವೆ. ಈಗಾಗಲೇ ಮೈಸೂರು ಜಿಲ್ಲೆಯಲ್ಲಿ ಸುಮಾರು 10 ಸಾವಿರ ಅರ್ಜಿ ಫಾರಂ ಮುದ್ರಿಸಿ ಕಾಲೇಜುಗಳಲ್ಲಿ ಹಂಚಲಾಗಿದೆ. 18 ವರ್ಷ ತುಂಬಿರುವವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. 10 ಸಾವಿರ ಅರ್ಜಿಗಳ ಪೈಕಿ 2 ಸಾವಿರ ಅರ್ಜಿಗಳು ಮಾತ್ರ ಇಲ್ಲಿಯ ತನಕ ಭರ್ತಿಯಾಗಿ ಬಂದಿದೆ.

Recommended