ಮತ್ತೆ ಲಿಪ್ ಲಾಕ್: ಸಂಚಲನ ಸೃಷ್ಟಿಸಿದ ರಶ್ಮಿಕಾ-ವಿಜಯ್ 'ಡಿಯರ್ ಕಾಮ್ರೇಡ್'..! | FILMIBEAT KANNADA

  • 5 years ago
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅಭಿನಯಿಸಿದ್ದ ತೆಲುಗು ಸಿನಿಮಾ 'ಗೀತಾ ಗೋವಿಂದಂ' ದೊಡ್ಡ ಯಶಸ್ಸು ಕಂಡಿದೆ. ಬಾಕ್ಸ್ ಆಫೀಸ್ ನಲ್ಲೂ ನೂರು ಕೋಟಿ ಕಲೆಕ್ಷನ್ ಮಾಡುವ ಮೂಲಕ ಸೌತ್ ಇಂಡಸ್ಟ್ರಿ ಅಭಿಮಾನಿಗಳ ಮೆಚ್ಚುಗೆ ಗಳಿಸಿಕೊಂಡಿತ್ತು. ಈ ಚಿತ್ರ ಬಿಡುಗಡೆಗೂ ಮೊದಲು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ನಡುವಿನ ಕಿಸ್ಸಿಂಗ್ ದೃಶ್ಯ ಲೀಕ್ ಆಗಿತ್ತು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಸದ್ದು ಮಾಡಿದ್ದಲ್ಲದೇ ವೈಯಕ್ತಿಕವಾಗಿಯೂ ರಶ್ಮಿಕಾ ಜೀವನದಲ್ಲಿ ಪ್ರಭಾವ ಬೀರಿತು.

Vijay Deverakonda's much-waited movie Dear Comrade teaser was unveiled on Sunday (march 17th). The teaser has been released in Tamil, Telugu, Malayalam and Kannada.

Recommended