ತಮ್ಮ ಬ್ಲಾಗ್ ನಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ನರೇಂದ್ರ ಮೋದಿ

  • 5 years ago
Narendra Modi lambasted Congress in his Blog. For me India is first not family first, PM Narendra Modi writes in his blog and criticizes family politics of Congress.
"ನನಗೆ ಭಾರತ ಮೊದಲು, ಕುಟುಂಬ ಆಮೇಲೆ" ಎಂದು ತಮ್ಮ ಬ್ಲಾಗಿನಲ್ಲಿ ಕಾಂಗ್ರೆಸ್ಸಿಗೆ ಛಾಟಿ ಏಟು ನೀಡಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಕಳೆದ ನಾಲ್ಕೂ ಮುಕ್ಕಾಲು ವರ್ಷಗಳಲ್ಲಿ ಎನ್ ಡಿಎ ಸರ್ಕಾರ ಜಾರಿಗೊಳಿಸಿದ ಯೋಜನೆಗಳನ್ನೂ ಬ್ಲಾಗಿನಲ್ಲಿ ಉಲ್ಲೇಖಿಸಿರುವ ಮೋದಿ ಜನರು ಎಚ್ಚರಿಕೆಯಿಂದ ಮತಚಲಾಯಿಸಬೇಕು ಎಂದಿದ್ದಾರೆ.

Recommended