IPL 2019 MI VS DC : ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾದ್ರು ರಿಷಭ್ ಪಂತ್..! | Oneindia Kannada

  • 5 years ago
ಮುಂಬೈಯ ವಾಂಖೇಡೆ ಸ್ಟೇಡಿಯಂನಲ್ಲಿ ಭಾನುವಾರ (ಮಾರ್ಚ್ 24) ನಡೆದ ಐಪಿಎಲ್ 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಅಬ್ಬರದ ಬ್ಯಾಟಿಂಗ್ ನಡೆಸಿದ ಯುವ ಬ್ಯಾಟ್ಸ್ಮನ್ ರಿಷಬ್ ಪಂತ್ ಆಕರ್ಷಕ ಅರ್ಧಶತಕದೊಂದಿಗೆ ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕಕ್ಕಾಗಿ ಗಮನ ಸೆಳೆದರು.

Young batsman Rishabh Pant, who has been batting for Delhi Daredevils in the Indian Premier League (IPL) at Wankhede Stadium in Mumbai on Sunday (March 24), caught the eye of the fastest half-century in the IPL.

Recommended