Lok Sabha Elections 2019 : ಬೆಂಗಳೂರು ದಕ್ಷಿಣದಿಂದ ಚುನಾವಣಾ ಅಖಾಡಕ್ಕೆ ಇಳಿದ ಕೈ ಅಭ್ಯರ್ಥಿ ಬಿ ಕೆ ಹರಿಪ್ರಸಾದ್
  • 5 years ago
Lok Sabha Elections 2019 : Bangalore South Congress candidate B K Hariprasad is all set for the elections. AICC General Secretary and Rajya Sabha member from Karnataka B.K. Hariprasad candidate for Bangalore South.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿವೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಬಿ.ಕೆ.ಹರಿಪ್ರಸಾದ್ ಅವರಿಗೆ ಕರ್ನಾಟಕ ಕಾಂಗ್ರೆಸ್ ಅಭಿನಂದನೆ ಸಲ್ಲಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಪ್ರಗತಿಗಾಗಿ ಬಿ.ಕೆ.ಹರಿಪ್ರಸಾದ್ ಎಂದು ಹೇಳಿದೆ.
Recommended