ದರ್ಶನ್ ಅನುಪಸ್ಥಿತಿಯಲ್ಲಿ ಅಖಾಡಕ್ಕೆ ಇಳಿದ ಯಶ್ ಇಂದು ಮಂಡ್ಯದಲ್ಲಿ ಮಾಡಿದ್ದೇನು ಗೊತ್ತಾ..? | FILMIBEAT KANNADA
  • 5 years ago
ರಾಕಿಂಗ್ ಸ್ಟಾರ್ ಯಶ್ ಅವರು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ಅಭಿಮಾನಿಗಳು ಅವರಿಗೆ ಆರತಿ ಮಾಡುವುದರ ಮೂಲಕ ಬರಮಾಡಿಕೊಳ್ಳುತ್ತಿದ್ದಾರೆ.
Recommended