ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಅನಿತಾ ಕುಮಾರಸ್ವಾಮಿ ಟೆಂಪಲ್ ರನ್
  • 5 years ago
Lok Sabha Elections 2019: Anita Kumaraswamy visited Male Mahadeshwara hill in Chamarajanagar district. She performed special worship for son Nikhil Kumaraswamy win.

ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪುತ್ರ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ತಾಯಿ ಅನಿತಾ ಕುಮಾರಸ್ವಾಮಿ ಅವರು ಟೆಂಪಲ್ ರನ್ ಮುಂದುವರೆಸಿದ್ದಾರೆ. ಚುನಾವಣಾ ಪ್ರಚಾರದ ಒತ್ತಡದ ನಡುವೆ ಪವಾಡ ಪುರುಷ ಮಲೆಮಹದೇಶ್ವರನ ಕ್ಷೇತ್ರಕ್ಕೆ ಭೇಟಿ ನೀಡಿ ಮಲೆಮಹದೇಶ್ವರನಿಗೆ ನಮೋ ಎಂದಿದ್ದಾರೆ.
Recommended