Lok Sabha Elections 2019 : ಸಿದ್ದರಾಮಯ್ಯನವರಿಗೆ ಸರಿಯಾಗಿ ಟಾಂಗ್ ಕೊಟ್ಟ ಸದಾನಂದಗೌಡ್ರು
  • 5 years ago
ನಾನೂ ನಗಬೇಕು. ನನ್ನ ಕ್ಷೇತ್ರದ ಜನರೂ ಸಂತಸದಿಂದ ನಗಬೇಕು ಎಂಬುದು ನನ್ನ ಅಭಿಲಾಷೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ನನಗೆ ಗಂಟು ಮುಖ ಹಾಕಿಕೊಳ್ಳಲು ಬರುವುದಿಲ್ಲ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಅವರು ಟಾಂಗ್ ನೀಡಿದರು.
BJP candidate Sadananda Gowda take dig at Siddaramaiah and said, i can not be like Siddaramaiah, i like to laugh and want my constituency people to laugh like me.
Recommended