IPL 2019: ಕನ್ನಡ ಅಭಿಮಾನಿಗಳು ಫುಲ್ ಖುಷ್ | Oneindia Kannada

  • 5 years ago
ನಿನ್ನೆ (ಏಪ್ರಿಲ್ 24) ರಾಜ್ ಕುಮಾರ್ ಹುಟ್ಟುಹಬ್ಬ. ಪ್ರತಿ ವರ್ಷದಂತೆ ಈ ಬಾರಿಯೂ ಅಭಿಮಾನಿಗಳು ಈ ದಿನವನ್ನು ಆಚರಣೆ ಮಾಡಿದ್ದಾರೆ. ಆದರೆ, ಈ ವರ್ಷದ ಹುಟ್ಟುಹಬ್ಬ ಕೆಲವು ವಿಶೇಷ ಕಾರಣಗಳಿಂದ ಬಹಳಷ್ಟು ಖುಷಿ ನೀಡಿದೆ.

Kannada actor DR Rajkumar photo displayed in chinnaswamy stadium Bengaluru on the on the occasion of his birthday.

Recommended