Lok Sabha elections 2019:ಮುಖ್ಯಮಂತ್ರಿಗಳಿಗೆ ಠಕ್ಕರ್ ಕೊಟ್ಟಿದ್ದ ಸುಮಲತಾ
  • 5 years ago
ಮಂಡ್ಯದಲ್ಲಿ ಪಕ್ಷೇತರವಾಗಿ ಚುನಾವಣೆಗೆ ಸ್ಪರ್ಧಿಸಿ ಮುಖ್ಯಮಂತ್ರಿಗಳಿಗೇ ಭಾರಿ ಠಕ್ಕರ್ ಕೊಟ್ಟಿರುವ ಸುಮಲತಾ ಅವರಿಗೆ ಆತಂಕವೊಂದು ಕಾಡುತ್ತಿದೆಯಂತೆ, ಅವರ ಚಲನವಲನಗಳ ಮೇಲೆ ಯಾರೋ ಕಣ್ಣಿಟ್ಟಿದ್ದಾರೆ ಎಂಬ ಗುಮಾನಿ ಇದೆಯಂತೆ ಅವರಿಗೆ.

Sumalatha's followers alleging that Intelligence department keeping eye on Sumalatha on Kumaraswamy's instruction. Saying that video of Sumalatha having meeting with Mandya congress leaders shot by the intelligence department.
Recommended