ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕಂತೆ

  • 5 years ago
Many Congress MLA's demand for making Siddaramaiah chief minister again. JD(S) supremo H.D.Deve Gowda come up with the strategy to control Congress MLA's.
ಮತ್ತೊಮ್ಮೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೆಚ್ಚುತ್ತಿದೆ. ಇದರಿಂದಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗುತ್ತದೆ. ಆದ್ದರಿಂದ, ದೇವೇಗೌಡರು ಅಖಾಡಕ್ಕೆ ಇಳಿದಿದ್ದಾರೆ.

Recommended