ಆರ್.ಅಶೋಕ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ | Oneindia Kannada
  • 5 years ago
ಜೆಡಿಎಸ್ ಪಕ್ಷ ಬಿಟ್ಟು ನಾನು ಹೊರಬಂದಿಲ್ಲ, ಅಹಿಂದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೇವೇಗೌಡರೇ ನನ್ನನ್ನು ಹೊರ ಹಾಕಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕಲಬುರ್ಗಿಯಲ್ಲಿ ಹೇಳಿದರು.

Former Chief Minister Siddaramaiah responded to R. Ashoka's comment. Siddaramaiah said that I have not left the JDS party, Deve Gowda has put me out.
Recommended