ರಾಜೀನಾಮೆ ನಿಡ್ತಾರ ರಾಹುಲ್..? ಸೋಲಿನ ಬಳಿಕ ರಾಹುಲ್ ಮೊದಲ ಪ್ರತಿಕ್ರಿಯೆ..?

  • 5 years ago
ಸೋತ ಬಳಿಕ ಮಾಧ್ಯಮಗಳ ಮುಂದೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಗೆದ್ದ ಬಿಜೆಪಿ ಮತ್ತು ಮೋದಿ ಅವರನ್ನು ಮನಃಪೂರ್ವಕವಾಗಿ ಅಭಿನಂದಿಸಿದರು. ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಜನರೇ ಮಾಲೀಕರು, ಅವರ ತೀರ್ಪನ್ನು ನಾವು ಸ್ವೀಕರಿಸುತ್ತೇವೆ, ಅವರು ಸ್ಪಷ್ಟವಾಗಿ ತಮ್ಮ ನಿರ್ಣಯ ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.
AICC president Rahul Gandhi said we accept peoples mandate, we will respect that. He congratulated PM Narendra Modi and BJP.

Recommended